ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
1ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
2ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
3ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ