ಯಾಜಕಕಾಂಡ 7:11

ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 7

9ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.

10ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.

11ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:

12ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.

13ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.

ಯಾಜಕಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी