ಯೋಹಾನನು 21:14

ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.

ಸಂದರ್ಭದೊಂದಿಗೆ ಓದಿ · ಯೋಹಾನನು 21

12ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.

13ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.

14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.

15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ

16ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು

ಯೋಹಾನನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी