ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
14ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
15ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
16ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
17ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು.
18ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ