ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು
1ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು
2ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
3ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ