ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
25ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;
26ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ;
27ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
28ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;
29ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ