ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
9ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
10ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
11ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ