ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.
7ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.
8ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.
9ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ