ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
21ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
22ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ