೨ ಅರಸುಗಳು 20:20

ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;

ಸಂದರ್ಭದೊಂದಿಗೆ ಓದಿ · ೨ ಅರಸುಗಳು 20

18ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.

19ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.

20ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;

21ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.

೨ ಅರಸುಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी