ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
2ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು.
3ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.
4ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
6ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ