ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
24ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.
25ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ