ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
3ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
4ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
5ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ