ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.
13ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
14ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.
15ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ