ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
1ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.
2ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.
3ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ