ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
53ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
54ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.
55ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
56ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
57ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ