ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
11ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
12ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.
13ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ