ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
4ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
7ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ