ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
7ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
8ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
9ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
11ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ