ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
15ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
16ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.
17ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
18ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.
19ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ