ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು.
27ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
28ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು.
29ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು.
30ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ