ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
14ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
15ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು.
16ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
17ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು;
18ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ