ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
1ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ
2ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
3ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು;
4ಇವನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿ ಯಾಗಿದ್ದು ಆ ಮೂವತ್ತು ಮಂದಿಗಿಂತ ಮೇಲಾದವನಾ ಗಿದ್ದನು ಮತ್ತು ಯೆರೆವಿಾಯನು, ಯಹಜೀಯೇಲನು ಯೋಹನಾನು, ಗೆದೇರಾದವನಾದ ಯೋಜಾಬಾ ದನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ