ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು.
13ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.
14ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
15ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ