ಅಪೊಸ್ತಲರ ಕೃತ್ಯಗಳು 5:30

ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 5

28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.

29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.

30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.

32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.

ಅಪೊಸ್ತಲರ ಕೃತ್ಯಗಳು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी