ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
23ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
25ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
26ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ