ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.
4ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.
5ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ