ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
20ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
21ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.
22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ