ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
22ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.
23ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
24ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ