ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
27ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ