ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
13ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ