ಎಲೀ ಚಾಫಾನನ ಕುಮಾರರಲ್ಲಿ ಮುಖ್ಯಸ್ಥನಾದ ಶೆಮಾ ಯನೂ ಅವನ ಸಹೋದರರಾದ ಇನ್ನೂರು ಮಂದಿಯೂ;
6ಮೆರಾರೀಯ ಕುಮಾರರಲ್ಲಿ ಮುಖ್ಯಸ್ಥ ನಾದ ಅಸಾಯನೂ ಅವನ ಸಹೋದರರಾದ ಇನ್ನೂರ ಇಪ್ಪತ್ತು ಮಂದಿಯೂ;
7ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ;
8ಎಲೀ ಚಾಫಾನನ ಕುಮಾರರಲ್ಲಿ ಮುಖ್ಯಸ್ಥನಾದ ಶೆಮಾ ಯನೂ ಅವನ ಸಹೋದರರಾದ ಇನ್ನೂರು ಮಂದಿಯೂ;
9ಹೆಬ್ರೋನನ ಕುಮಾರರಲ್ಲಿ ಮುಖ್ಯಸ್ಥ ನಾದ ಎಲೀಯೇಲನೂ ಅವನ ಸಹೋದರರಾದ ಎಂಭತ್ತು ಮಂದಿಯೂ;
10ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ