ಅಪೊಸ್ತಲರ ಕೃತ್ಯಗಳು 21:38

ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 21

36ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.

37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್‌ ಮಾತನಾಡ ಬಲ್ಲೆಯಾ?

38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.

39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.

40ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--

ಅಪೊಸ್ತಲರ ಕೃತ್ಯಗಳು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी