ನ್ಯಾಯಸ್ಥಾಪಕರು 16:21

ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 16

19ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.

20ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.

21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.

22ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು.

23ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.

ನ್ಯಾಯಸ್ಥಾಪಕರು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी