ಅರಣ್ಯಕಾಂಡ 8:26

ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 8

24ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.

25ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.

26ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.

ಅರಣ್ಯಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी