ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
35ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
37ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ