ಅಪೊಸ್ತಲರ ಕೃತ್ಯಗಳು 18:7

ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 18

5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.

6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ

7ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.

8ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.

9ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.

ಅಪೊಸ್ತಲರ ಕೃತ್ಯಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी