ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
17ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
18ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ