ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
1ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
2(ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು--
3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ