ಮಾರ್ಕನು 10:50

ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 10

48ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.

49ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.

50ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು.

51ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.

52ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.

ಮಾರ್ಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी