ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
4ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.
5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
6ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ