೧ ಪೂರ್ವಕಾಲವೃತ್ತಾಂತ 27:8

ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 27

6ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು.

7ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು.

8ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

9ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

10ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

೧ ಪೂರ್ವಕಾಲವೃತ್ತಾಂತ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी