ಮಾರ್ಕನು 4:38

ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.

ಸಂದರ್ಭದೊಂದಿಗೆ ಓದಿ · ಮಾರ್ಕನು 4

36ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.

37ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.

38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.

39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.

40ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.

ಮಾರ್ಕನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी