ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ
4ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ
5ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು.
6ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ