ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
3ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
4ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ