ಯಾಜಕಕಾಂಡ 27:17

ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 27

15ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.

16ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.

17ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.

18ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.

19ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.

ಯಾಜಕಕಾಂಡ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी