ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
1ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ