ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
23ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
24ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
25ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ