ಯೋಹಾನನು 21:20

ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ

ಸಂದರ್ಭದೊಂದಿಗೆ ಓದಿ · ಯೋಹಾನನು 21

18ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ

19ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.

20ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ

21ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು.

2222ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.

ಯೋಹಾನನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी