ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
3ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
4ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
5ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ